ನವದೆಹಲಿ: ತಪೋವನ ವಿಷ್ಣುಗಡ ಜಲವಿದ್ಯುತ್ ಯೋಜನೆಯನ್ನು ಸಂಪರ್ಕಿಸುವ 12 ಕಿಲೋ ಮೀಟರ್ ಉದ್ದದ ಸುರಂಗವು ಜೋಶಿಮಠದಿಂದ 1 ಕಿ.ಮೀ. ದೂರದಲ್ಲಿದ್ದು, ಆ ಪಟ್ಟಣ ಕುಸಿಯುತ್ತಿರುವುದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಎನ್‌ಟಿಪಿಸಿ ಕಂಪನಿಯು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಈ ಸುರಂಗವು ನೆಲ ಮಟ್ಟದಿಂದ ಕನಿಷ್ಠ ಒಂದು ಕಿ.ಮೀ. ಆಳದಲ್ಲಿದೆ ಎಂದು ಕೂಡ ಕಂಪನಿ ಹೇಳಿದೆ. ಕೇಂದ್ರ ಇಂಧನ ಸಚಿವಾಲಯವು, ಎನ್‌ಟಿಪಿಸಿ ಅಧಿಕಾರಿಗಳನ್ನು ಕರೆಸಿ, ಜೋಶಿಮಠ ಕುಸಿಯುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜನವರಿ 10ರಂದು ಸೂಚಿಸಿತ್ತು. ಇದಕ್ಕೆ ಉತ್ತರವಾಗಿ ಕಂಪನಿಯು ಈ ವಿವರಣೆ ನೀಡಿದೆ. ಸುರಂಗವು ಜೋಶಿಮಠದ ಅಡಿಯಲ್ಲಿ ಸಾಗಿಲ್ಲ ಎಂದು ಕಂಪನಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.