ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ 7 ಸೈನಿಕರ ಸಾವು: ಸೇನೆ ಘೋಷಣೆ

Published : 8 ಫೆಬ್ರುವರಿ 2022, 12:29 IST
ಫಾಲೋ ಮಾಡಿ
Comments

ನವದೆಹಲಿ: ಅರುಣಾಚಲ ಪ್ರದೇಶದ ಕಮೆಂಗ್‌ ಸೆಕ್ಟರ್‌ನಲ್ಲಿ ಫೆ.6ರಂದು ಸಂಭವಿಸಿದ್ದ ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ ಏಳು ಸೈನಿಕರೂ ಹುತಾತ್ಮರಾಗಿರುವುದಾಗಿ ಸೇನೆ ಮಂಗಳವಾರ ಖಚಿತ ಪಡಿಸಿದೆ.

ಎಲ್ಲ ಸೈನಿಕರ ದೇಹಗಳನ್ನೂ ಹಿಮದ ಅಡಿಯಿಂದ ಹೊರತೆಗೆಯಲಾಗಿದೆ ಎಂದೂ ಸೇನೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT