ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BREAKING | ದೆಹಲಿ ವಿಮಾನ ನಿಲ್ದಾಣಕ್ಕೆ ಅಣು ಬಾಂಬ್ ಬೆದರಿಕೆ; ಇಬ್ಬರ ಬಂಧನ

Published 8 ಏಪ್ರಿಲ್ 2024, 5:55 IST
Last Updated 8 ಏಪ್ರಿಲ್ 2024, 5:55 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್‌ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.

ಈ ಘಟನೆ ಏಪ್ರಿಲ್‌ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ ಎಂದು ಸುದ್ದಿ ಸಂಸ್ಥೆ 'ಎಎನ್‌ಐ' ತಿಳಿಸಿದೆ.

ದೆಹಲಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT