ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮ್ಲಿ ಮತಗಟ್ಟೆ: ಗಾಳಿಯಲ್ಲಿ ಗುಂಡು ಹಾರಿಸಿದ ಬಿಎಸ್ಎಫ್‌

ಲೋಕಸಭಾ ಚುನಾವಣೆ 2019
Last Updated 11 ಏಪ್ರಿಲ್ 2019, 13:24 IST
ಅಕ್ಷರ ಗಾತ್ರ

ಶಾಮ್ಲಿ:ಉತ್ತರ ಪ್ರದೇಶದ ಶಾಮ್ಲಿ ಮತಗಟ್ಟೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಭಾರತೀಯ ಗಡಿ ಭದ್ರತಾ ಪಡೆ(ಬಿಎಸ್‌ಎಫ್‌) ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಗುರುವಾರ ದೇಶದ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಮತದಾನ ನಡೆದಿದ್ದು, ಶಾಮ್ಲಿ ಮತಗಟ್ಟೆಯೊಂದರಲ್ಲಿ ಬಿಎಸ್‌ಎಫ್‌ ಸಿಬ್ಬಂದಿ ಹಲವು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿರುವುದು ವರದಿಯಾಗಿದೆ.

‘ಮತಚೀಟಿಹೊಂದಿರದ ಕೆಲವರು ಮತದಾನಕ್ಕೆ ಮುಂದಾದಾಗ ಭದ್ರತಾ ಕಾರಣಗಳಿಂದಾಗಿ ಬಿಎಸ್‌ಎಫ್‌ಗಾಳಿಯಲ್ಲಿ ಗುಂಡು ಹಾರಿಸಿದೆ’ ಎಂದು ಜಿಲ್ಲಾಧಿಕಾರಿಪ್ರತಿಕ್ರಿಯಿಸಿದ್ದಾರೆ.

ಕೆಲ ಸಮಯಸ್ಥಗಿತಗೊಳಿಸಲಾಗಿದ್ದ ಮತದಾನ ಪ್ರಕ್ರಿಯೆ ಪುನಃ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT