ನವದೆಹಲಿ: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ.ವಿ. ಆನಂದ ಬೋಸ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ.

ಆನಂದ ಬೋಸ್ ಅವರು ಅಧಿಕಾರ ಸ್ವೀಕರಿಸುವ ದಿನದಿಂದಲೇಅವರ ನೇಮಕಾತಿ ಜಾರಿಗೆ ಬರಲಿದೆ.ಬೋಸ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಿಸಿರುವುದು ರಾಷ್ಟ್ರಪತಿಗಳಿಗೆ ಸಂತೋಷ ನೀಡಿದೆ ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ.

ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿಯಾದ ನಂತರ ಸ್ಥಾನ ತೆರವಾಗಿತ್ತು. ಮಣಿಪುರದ ರಾಜ್ಯಪಾಲ ಲಾ ಗಣೇಶನ್ ಅವರು ಜುಲೈನಿಂದ ಹೆಚ್ಚುವರಿಯಾಗಿಪಶ್ಚಿಮ ಬಂಗಾಳದ ರಾಜ್ಯಪಾಲರ ಹೊಣೆಯನ್ನೂ ನಿಭಾಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.