ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

Published 22 ಫೆಬ್ರುವರಿ 2024, 13:36 IST
Last Updated 22 ಫೆಬ್ರುವರಿ 2024, 13:36 IST
ಅಕ್ಷರ ಗಾತ್ರ

ಇಂದು ಬೆಳಗ್ಗೆ ನೂರಕ್ಕೂ ಹೆಚ್ಚು ಅಧಿಕಾರಿಗಳು ಸತ್ಯಪಾಲ್ ಮಲಿಕ್ ನಿವಾಸ, ಕಚೇರಿ ಸೇರಿದಂತೆ ವಿವಿಧ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ ₹2,220 ಕೋಟಿ ಮೌಲ್ಯದ ಯೋಜನೆಯಾಗಿದೆ. ಕಾಮಗಾರಿ ಗುತ್ತಿಗೆ ನೀಡುವಾಗ ಅಕ್ರಮಗಳು ನಡೆದಿವೆ ಎಂದು ಸತ್ಯಪಾಲ್ ಮಲಿಕ್ ಸೇರಿದಂತೆ ಇತರೆ ಐವರ ವಿರುದ್ಧ ಸಿಬಿಐ ಅಧಿಕಾರಿಗಳು 2022ರಲ್ಲಿ ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT