ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಎಫ್‌ಐಆರ್ ದಾಖಿಲಿಸಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಕುಮ್ಮಕ್ಕು) ಉಲ್ಲೇಖಿಸಲಾಗಿದೆ.

ಸ್ವಾಮೀಜಿ ಮೃತದೇಹವು ಅಲಹಾಬಾದ್‌ನ ಬಘಂಬರಿ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದಾದ ಎರಡು ದಿನಗಳ ಬಳಿಕಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.