ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಸ್‌ಪೋರ್ಟ್ ಹಗರಣ.. ಬಂಗಾಳ, ಗ್ಯಾಂಗ್‌ಟಾಕ್‌ನ 50 ಸ್ಥಳಗಳಲ್ಲಿ ಸಿಬಿಐ ಶೋಧ

Published 14 ಅಕ್ಟೋಬರ್ 2023, 6:03 IST
Last Updated 14 ಅಕ್ಟೋಬರ್ 2023, 6:03 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳ: ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ (ಅಕ್ಟೋಬರ್‌ 14) ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್‌ಟಾಕ್‌ನ 50 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪಾಸ್‌ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT