ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಂಪುಟದಲ್ಲಿ ಬದಲಾವಣೆ?

Published 28 ಜೂನ್ 2023, 20:21 IST
Last Updated 28 ಜೂನ್ 2023, 20:21 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ ಸಂಘಟನೆಯಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬುಧವಾರ ಸಂಜೆ ಪಕ್ಷದ ಹಿರಿಯ ಮುಖಂಡರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT