ನವದೆಹಲಿ: ‘ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಅಭಿವೃದ್ಧಿ(ಉಮೀದ್) ನಿಯಮಗಳು– 2025’ಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ನಿಯಮಗಳು, ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಪೋರ್ಟಲ್, ದತ್ತಾಂಶ ಸಂರಕ್ಷಣೆ, ಅವುಗಳ ನೋಂದಣಿ, ಲೆಕ್ಕಪರಿಶೋಧನೆ ಮತ್ತು ಲೆಕ್ಕ ನಿರ್ವಹಣೆಗೆ ಸಂಬಂಧಿಸಿದವುಗಳಾಗಿವೆ. ಈ ನಿಯಮಗಳು ವಕ್ಫ್ ತಿದ್ದುಪಡಿ ಕಾಯ್ದೆ ಮೂಲಕ ಏಪ್ರಿಲ್ 8ರಂದು ಜಾರಿಗೆ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.