ನವದೆಹಲಿ: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ರದ್ದುಗೊಳಿಸಿದ್ದು, ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಪ್ರಕಟಣೆ ಹೊರಡಿಸಿದೆ.
.ಇರಾನ್ ಎದುರು ಗೆದ್ದಿದ್ದೇವೆ ಎಂದು ಘೋಷಿಸಿ, ಸಂಘರ್ಷದಿಂದ ಹೊರಬರಲಿ US: ಶ್ವೇತಭವನ.ಅನಾಥವಾಗಿದ್ದ 46 ಗಿಳಿಮರಿಗಳಿಗೆ ತಾಯಿಯಾದ 3ಡಿ ಪ್ರತಿಕೃತಿ!.
ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ವಾಂಗ್ಚೂಕ್ ಪತ್ನಿ ಗೀತಾಂಜಲಿ ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಲಡಾಖ್ಗೆ ರಾಜ್ಯದ ಸ್ಥಾನಮಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆ ವೇಳೆ 4 ಮಂದಿ ಸಾವಿಗೀಡಾಗಿ, 90 ಮಂದಿ ಗಾಯಗೊಂಡಿದ್ದರು.
.ಅಕ್ಷರ ದಾಮ್ಲೆ ಅವರ ಅಂತರಂಗ ಅಂಕಣ: ಪ್ಯಾನಿಕ್ ಅಟ್ಯಾಕ್ಗೆ ಪರಿಹಾರವೇನು?.Summer Season| ಆಹಾ! ತಂಪು ತಂಪು ಕೂಲ್ ಕೂಲ್: ಬೇಸಿಗೆಗೆ ಬಗೆಬಗೆ ಜ್ಯೂಸ್.ಭೂಮಿಕಾ: ಅಲೆಲೆ... ಕೊರಿಯಾ ಅಲೆ !.Bollywood: ಬಹು ನಿರೀಕ್ಷಿತ ‘ರಾಮಾಯಣ–2’ ಚಿತ್ರೀಕರಣ ಪ್ರಾರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.