ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿ ವಿಸ್ತರಣೆಗೆ ₹400 ಕೋಟಿ ಬಿಡುಗಡೆ: ಸಚಿವ ನಿತಿನ್‌ ಗಡ್ಕರಿ

Published 18 ಫೆಬ್ರುವರಿ 2024, 15:58 IST
Last Updated 18 ಫೆಬ್ರುವರಿ 2024, 15:58 IST
ಅಕ್ಷರ ಗಾತ್ರ

ನವದೆಹಲಿ: ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗಿನ ರಾಷ್ಟ್ರೀಯ ಹೆದ್ದಾರಿ–173 ವಿಸ್ತರಣೆಗಾಗಿ ₹400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭಾನುವಾರ ತಿಳಿಸಿದರು.

‘26 ಕಿ.ಮೀ. ಹೆದ್ದಾರಿಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ–173 ಚಿಕ್ಕಮಗಳೂರು, ಕಡೂರು ಮತ್ತು ಹೊಳಲ್ಕೆರೆ ಸೇರಿದಂತೆ ಪ್ರಮುಖ ನಗರಗಳ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ’ ಎಂದು ಅವರು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT