ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟಿಂಗ್‌ ಜಾಹೀರಾತು: ಮಾಧ್ಯಮಗಳಿಗೆ ಕೇಂದ್ರ ಎಚ್ಚರಿಕೆ

Published 25 ಆಗಸ್ಟ್ 2023, 15:26 IST
Last Updated 25 ಆಗಸ್ಟ್ 2023, 15:26 IST
ಅಕ್ಷರ ಗಾತ್ರ

ನವದೆಹಲಿ: ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆಗಳ ಕುರಿತು ಜಾಹೀರಾತು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಎಚ್ಚರಿಕೆ ನೀಡಿದೆ.

ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯವು ದಿನಪತ್ರಿಕೆಗಳು, ಸುದ್ದಿ ವಾಹಿನಿಗಳು, ಡಿಜಿಟಲ್‌ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಟ್ಟಿಂಗ್, ಜೂಜು ನಡೆಸುವ ವೇದಿಕೆಗಳಿಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸುತ್ತಿದ್ದಲ್ಲಿ ಈ ಕೂಡಲೇ ನಿಲ್ಲಿಸುವಂತೆ ಸೂಚಿಸಿದೆ. 

ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT