ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಂಡರ್‌ ಜತೆ ಸಂಪರ್ಕ ಸಾಧಿಸಲು ಇಸ್ರೊ ಯತ್ನ

Published 22 ಸೆಪ್ಟೆಂಬರ್ 2023, 15:43 IST
Last Updated 22 ಸೆಪ್ಟೆಂಬರ್ 2023, 15:43 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಯಾನ–3 ರ ‘ವಿಕ್ರಮ್‌‘ ಲ್ಯಾಂಡರ್‌ ಮತ್ತು ‘ಪ್ರಜ್ಞಾನ್’ ರೋವರ್ ಜಾಗೃತಗೊಂಡಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರೆಡರ ಜತೆ ಸಂಪರ್ಕ ಸಾಧಿಸುವ ಪ್ರಯತ್ನವನ್ನು ಇಸ್ರೊ ನಡೆಸಿದೆ.

ಆದರೆ, ಲ್ಯಾಂಡರ್ ಮತ್ತು ರೋವರ್‌ಗಳಿಂದ ಈವರೆಗೆ ಯಾವುದೇ ಸಂಕೇತಗಳು ಬಂದಿಲ್ಲ ಎಂದು ಇಸ್ರೊ ಹೇಳಿದೆ.

ಶುಕ್ರವಾರ ಬೆಳಿಗ್ಗೆ ಸೂರ್ಯೋದಯದ ಬಳಿಕ ನಿದ್ರಾವಸ್ಥೆಯಲ್ಲಿದ್ದ ಇವೆರಡನ್ನೂ ಸಕ್ರಿಯಗೊಳಿಸುವ ಪ್ರಯತ್ನ ನಡೆಸುವುದಾಗಿ ಇಸ್ರೊ ಹೇಳಿತ್ತು. ಈ ಕುರಿತು 'ಎಕ್ಸ್‌' ಮೂಲಕ ಮಾಹಿತಿ ಹಂಚಿಕೊಂಡಿರುವ ಇಸ್ರೊ, ಲ್ಯಾಂಡರ್‌ ಜತೆ ಸಂಪರ್ಕ ಸಾಧಿಸುವ ಪ್ರಯತ್ನ ಮುಂದುವರಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT