ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಲ್ಲಿ ಪರೀಕ್ಷಾರ್ಥ ರೈಲು ಸಂಚಾರ

Published 20 ಜೂನ್ 2024, 16:30 IST
Last Updated 20 ಜೂನ್ 2024, 16:30 IST
ಅಕ್ಷರ ಗಾತ್ರ

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಎಂದೆನಿಸಿರುವ ಚೆನಾಬ್‌ ರೈಲು ಸೇತುವೆ ಮೇಲೆ ಗುರುವಾರ ಪರೀಕಾರ್ಥ ಸಂಚಾರ ನಡೆಯಿತು. ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ, ಚೆನಾಬ್‌ ನದಿ ಮೇಲೆ ಕಟ್ಟಿರುವ ಈ ಸೇತುವೆಯನ್ನು, ನದಿಯಿಂದ 1,178 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. 1.3 ಕಿ.ಮೀ. ಉದ್ದದ ಈ ಸೇತುವೆಯು ಜೂನ್‌ 30ರಂದು ಸಂಚಾರಕ್ಕೆ ತೆರೆದುಕೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT