ನಾರಾಯಣಪುರ (ಛತ್ತೀಸಗಢ): ಗುರುವಾರ ಮುಂಜಾನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಛತ್ತೀಸಗಢದಲ್ಲಿ ಐಇಡಿ ಸ್ಫೋಟ | ಇಬ್ಬರು ಯೋಧರಿಗೆ ಗಾಯ: ಓರ್ವ ನಕ್ಸಲ್ ಹತ.
ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ದಕ್ಷಿಣ ಅಬುಜ್ಮಾದ್ನ ಕಾಡಿನಲ್ಲಿ ಮುಂಜಾನೆ 3 ಗಂಟೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.

ನಾರಾಯಣಪುರ, ದಾಂತೇವಾಡ, ಬಾಸ್ತರ್ ಹಾಗೂ ಕೊಂಡಗಾವ್ನ ಜಿಲ್ಲಾ ಮೀಸಲು ಪಡೆಗಳು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳು ಕಾರ್ಯಾಚರಣೆ ನಡೆಸಿವೆ.

ಗುಂಡಿನ ಕಾಳಗ ಜಾರಿಯಲ್ಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
.ನಕ್ಸಲ್ ನಾಯಕನ ಹತ್ಯೆ: ಕೊಡಗಿನ ಗಡಿಗಳಲ್ಲಿ ಹದ್ದಿನ ಕಣ್ಣು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.