ಸೂರಜ್‌ಪುರ (ಛತ್ತೀಸಗಡ): ಛತ್ತೀಸಗಡದ ಸೂರಜ್‌ಪುರದಲ್ಲಿ ಭಾನುವಾರ ಕೊಳವೆ ಬಾವಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೊಳವೆ ಬಾವಿಯಲ್ಲಿ ಮಣ್ಣು ಕುಸಿತದ ಪರಿಣಾಮ ಉಂಟಾಗಿರುವ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೂರನೇ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೂರಜ್‌ಪುರ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ:ಮಧ್ಯಪ್ರದೇಶ: ಬರೋಬ್ಬರಿ 5 ಕೆಜಿಗೂ ಹೆಚ್ಚು ತೂಕದ ಹೆಣ್ಣು ಮಗು ಜನನ

ಸೂರಜ್‌ಪುರ ಜಿಲ್ಲೆಯಲ್ಲಿ ಸಂಭವಿಸಿದ ಮಣ್ಣು ಕುಸಿತದಿಂದಾಗಿ ಬೋರ್‌ವೆಲ್‌ನಲ್ಲಿ ಸಿಕ್ಕಿ ಹಾಕಿಕೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡ ಸಂಬಂಧ ನಿಖರ ತನಿಖೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.