ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಚುನಾವಣಾ ಆಯುಕ್ತರ ನೇಮಕದಲ್ಲಿ ಹೊಸ ಬದಲಾವಣೆ

Last Updated 3 ಮಾರ್ಚ್ 2023, 2:47 IST
ಅಕ್ಷರ ಗಾತ್ರ

ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಮಹತ್ವದ ತೀರ್ಪನ್ನು ಗುರುವಾರ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ (ಸಿ.ಇ.ಸಿ) ಮತ್ತು ಚುನಾವಣಾ ಆಯುಕ್ತರನ್ನು (ಇ.ಸಿ) ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ (ಅಥವಾ ಅತಿ ದೊಡ್ಡ ಪಕ್ಷದ ನಾಯಕ) ಮತ್ತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯು ಸದಸ್ಯರಾಗಿರುವ ಸಮಿತಿಯ ಸಲಹೆಯಂತೆ ರಾಷ್ಟ್ರಪತಿ ನೇಮಿಸಬೇಕು ಎಂದು ತೀರ್ಪು ನೀಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT