ಬಂಡಾ: ಉತ್ತರ ಪ್ರದೇಶದ ಬಂಡಾದ ಕಲಿಂಜರ್ ಪ್ರದೇಶದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಎನ್ಕೌಂಟರ್ ಮಾಡುವ ಮೂಲಕ ಪೊಲೀಸರು ಬಂಧಿಸಿದ್ದಾರೆ.
.VIDEO: ಜೈಲಿನಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅವಿತಿದ್ದ ಅತ್ಯಾಚಾರ ಅಪರಾಧಿ ಬಂಧನ.
ಬಾಲಕಿಯ ಪಕ್ಕದ ಮನೆಯವನೇ ಈ ಕೃತ್ಯ ಎಸಗಿದ್ದಾನೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

20 ವರ್ಷದ ಆರೋಪಿ ಶುಕ್ರವಾರ ಸಂಜೆ ಸುಮಾರು 5 ಗಂಟೆಗೆ ಬಾಲಕಿಯನ್ನು ಆತನ ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾಲಶ್ ಬನ್ಸಾಲ್ ಹೇಳಿದ್ದಾರೆ.
.ಬೀದರ್ | ನರ್ಸರಿ ಬಾಲಕಿ ಮೇಲೆ ಅತ್ಯಾಚಾರ: ಪೋಕ್ಸೊ ಅಡಿ ಪ್ರಕರಣ ದಾಖಲು.
ಘಟನೆ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಮಾಹಿತಿ ನೀಡಿದ ಕೂಡಲೇ ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಯಿತು. ಆರೋಪಿಯನ್ನು ಪೊಲೀಸರು ಸುತ್ತುವರಿದಾಗ ಆತ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆತನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
.ಅತ್ಯಾಚಾರ ಪ್ರಕರಣ: ಎನ್ಎಸ್ಯುಐ ಉಚ್ಚಾಟಿತ ಅಧ್ಯಕ್ಷನ ಸಹಚರ ಸೆರೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.