ಭೋಪಾಲ್: ಇಲ್ಲಿನ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಈ ಕಾರಾಗೃಹದಲ್ಲಿ 70ಕ್ಕೂ ಹೆಚ್ಚು ಉಗ್ರರಿದ್ದಾರೆ. ಆಗಾಗಿ ಇಲ್ಲಿ ಭಾರೀ ಭದ್ರತೆ ಕಲ್ಪಿಸಲಾಗಿದೆ. ಗಸ್ತು ಸಿಬ್ಬಂದಿಯೊಬ್ಬರು ಕಾರಾಗೃಹದ ಹೊರಗೆ ನೆಲದ ಮೇಲೆ ಬಿದ್ದಿದ್ದ ಡ್ರೋನ್ ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚೀನಾ ನಿರ್ಮಿತ ಈ ಡ್ರೋನ್ ಎರಡು ಲೆನ್ಸ್ಗಳನ್ನು ಒಳಗೊಂಡಿದೆ. ಈ ಸಂಬಂಧ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿ ಗ್ಯಾಂಗ್ಸ್ಟರ್ ಮತ್ತು ಭಯೋತ್ಪಾದಕರಿಗಾಗಿ ಪ್ರತ್ಯೇಕ ಸೆಲ್ (ಕೋಣೆ) ಅನ್ನು ತೆರೆಯಲಾಗಿದೆ. ಇದನ್ನು
ಆ್ಯಂಡಾ ಸೆಲ್ ಎಂದೂ ಕರೆಯುತ್ತಾರೆ. ಇಲ್ಲಿ ಭಾರೀ ಭದ್ರತೆ ಇರಲಿದೆ ಎಂದು ಅವರು ಹೇಳಿದ್ದಾರೆ.
.ಲುವಿವ್ ಮೇಲೆ ಡ್ರೋನ್ ದಾಳಿ; 32 ಡ್ರೋನ್ ಹೊಡೆದುರುಳಿಸಿದ ಉಕ್ರೇನ್ .ರಷ್ಯಾದ ಇಂಧನ ಸಂಗ್ರಹಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.