ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರತುಲ್‌ ಪುರಿ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಕೆ

Last Updated 2 ನವೆಂಬರ್ 2019, 14:48 IST
ಅಕ್ಷರ ಗಾತ್ರ

ನವದೆಹಲಿ:ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಸೋದರಳಿಯ ರತುಲ್‌ ಪುರಿ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯದಲ್ಲಿಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರ ಮುಂದೆ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

ಸೆಪ್ಟೆಂಬರ್ 4 ರಂದು ಪುರಿಯನ್ನು ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT