ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ: ಕಾಲಾನುಕ್ರಮಣಿಕೆ

Published 2 ಏಪ್ರಿಲ್ 2024, 20:13 IST
Last Updated 2 ಏಪ್ರಿಲ್ 2024, 20:13 IST
ಅಕ್ಷರ ಗಾತ್ರ
  • 2021 ನವೆಂಬರ್‌: ದೆಹಲಿ ಸರ್ಕಾರದಿಂದ ಹೊಸ ಅಬಕಾರಿ ನೀತಿ ಪರಿಚಯ

  • 2022ರ ಜುಲೈ: ಈ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್ ವಿ.ಕೆ.ಸಕ್ಸೇನಾ ಅವರಿಂದ ಸಿಬಿಐ ತನಿಖೆಗೆ ಶಿಫಾರಸು

  • 2022ರ ಆಗಸ್ಟ್‌: ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

  • 2022ರ ಆಗಸ್ಟ್‌ 22: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ (ಇ.ಡಿ)

  • 2022ರ ಸೆಪ್ಟೆಂಬರ್: ದೆಹಲಿ ಸರ್ಕಾರದಿಂದ ಅಬಕಾರಿ ನೀತಿ ರದ್ದು

  • 2023ರ ಮಾರ್ಚ್: ಇ.ಡಿಯಿಂದ ದೆಹಲಿಯ ಆಗಿನ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಬಂಧನ

  • 2023ರ ಅಕ್ಟೋಬರ್‌ 4: ಇ.ಡಿಯಿಂದ ಎಎಪಿ ನಾಯಕ ಸಂಜಯ್‌ ಸಿಂಗ್‌ ಬಂಧನ

  • 2024ರ ಮಾರ್ಚ್‌ 15: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಬಂಧನ

  • 2024ರ ಮಾರ್ಚ್‌ 21: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

  • ಏಪ್ರಿಲ್‌ 2: ಸಂಜಯ್‌ ಸಿಂಗ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT