ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಎಸ್‌ಇ, ಐಎಸ್‌ಸಿ ಫಲಿತಾಂಶ ನಾಳೆ

Published 13 ಮೇ 2023, 13:41 IST
Last Updated 13 ಮೇ 2023, 13:41 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌ನ (ಸಿಐಎಸ್‌ಸಿಇ) 10ನೇ ತರಗತಿ (ಐಸಿಎಸ್‌ಇ) ಮತ್ತು 12ನೇ ತರಗತಿ (ಐಎಸ್‌ಸಿ) ಫಲಿತಾಂಶ ಭಾನುವಾರ ಸಂಜೆ 3 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಮಂಡಳಿಯ ಕಾರ್ಯದರ್ಶಿ ಗೆರ್ರಿ ಅರಥೂನ್ ಶನಿವಾರ ಹೇಳಿದ್ದಾರೆ.

10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT