ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಎಸ್‌ಸಿಇ ಮನಃಶಾಸ್ತ್ರ ಪರೀಕ್ಷೆ ಮುಂದೂಡಿಕೆ

Published 26 ಮಾರ್ಚ್ 2024, 14:16 IST
Last Updated 26 ಮಾರ್ಚ್ 2024, 14:16 IST
ಅಕ್ಷರ ಗಾತ್ರ

ನವದೆಹಲಿ: ಪರೀಕ್ಷಾ ಕೇಂದ್ರವೊಂದರಲ್ಲಿ ಪ್ರಶ್ನೆ ಪತ್ರಿಕೆಯ ಬಂಡಲ್‌ಗಳು ಕಳೆದು ಹೋಗಿರುವ ಕಾರಣ 12ನೇ ತರಗತಿಯ ಮನಃಶಾಸ್ತ್ರ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೆಟ್‌ ಎಕ್ಸಾಮಿನೇಷನ್ಸ್‌ ಮಂಡಳಿ(ಸಿಐಎಸ್‌ಸಿಇ) ತಿಳಿಸಿದೆ.

ಮಾ.27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಏ.4ರಂದು ಮಧ್ಯಾಹ್ನ 2 ಗಂಟೆಗೆ ನಡೆಸಲಾಗುವುದು ಎಂದು ಮಂಗಳವಾರ ಘೋಷಿಸಿದೆ.

ಇದಕ್ಕೂ ಮುನ್ನ ಫೆ.26ರಂದು ಪ್ರಶ್ನೆ ರಸಾಯನ ವಿಜ್ಞಾನ ಪರೀಕ್ಷೆಯನ್ನೂ ಸಿಐಎಸ್‌ಸಿಇ ಮುಂದೂಡಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT