ನವದೆಹಲಿ: ಕೇಂದ್ರ ಸರ್ಕಾರದ ಅಡಿಯಲ್ಲಿರುವ ನಾಗರಿಕ ಸೇವಾ ಹುದ್ದೆಗಳಿಗೆ ಇತರ ಹಿಂದುಳಿದ ವರ್ಗಗಳಿಗಾಗಿ (ಒಬಿಸಿ) ಸರ್ಕಾರವು ಶೇಕಡ 27ರಷ್ಟು ಮೀಸಲಾತಿ ಒದಗಿಸುತ್ತದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಗೆ ತಿಳಿಸಿತು.

ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಬಿ.ಎಲ್. ವರ್ಮಾ, ‘ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳು, ಶಾಲಾ ಕಾಲೇಜುಗಳಲ್ಲಿ ಉನ್ನತ ದರ್ಜೆಯ ಶಿಕ್ಷಣ ಮತ್ತು ಒಬಿಸಿ ಬಾಲಕ ಮತ್ತು ಬಾಲಕಿಯರಿಗೆ ಹಾಸ್ಟೆಲ್ಗಳ ನಿರ್ಮಾಣ ಸೇರಿದಂತೆ ಪಿಎಂ ಯಂಗ್ ಅಚೀವರ್ಸ್ ಸ್ಕಾಲರ್ಶಿಪ್ ಅವಾರ್ಡ್ ಸ್ಕೀಮ್ ಫಾರ್ ವೈಬ್ರಂಟ್ ಇಂಡಿಯಾ (ಪಿಎಂ–ಎಸ್ಎಎಸ್ವಿಐ) ಅಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸಚಿವಾಲಯವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.