ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವಾಮಾನ ಬದಲಾವಣೆ: ಸಿರಿವಂತ ದೇಶಗಳು ನೀಡಬೇಕಿರುವ ಪರಿಹಾರ ಅಪಾರ

Published 6 ಜೂನ್ 2023, 16:27 IST
Last Updated 6 ಜೂನ್ 2023, 16:27 IST
ಅಕ್ಷರ ಗಾತ್ರ

ನವದೆಹಲಿ : ಇಂಗಾಲದ ಡೈಆಕ್ಸೈಡ್‌ ಹೊರಸೂಸುವಿಕೆ ಪ್ರಮಾಣ ಹೆಚ್ಚುತ್ತಿದೆ. ಇದರಲ್ಲಿ ಅಮೆರಿಕ, ಜರ್ಮನಿಯಂತಹ ಭೂಗೋಳದ ಉತ್ತರ ಭಾಗದಲ್ಲಿರುವ ದೇಶಗಳ ಪಾಲು ಶೇ 90ರಷ್ಟಿದೆ. 2050ರ ವೇಳೆಗೆ ಹವಾಮಾನ ಬದಲಾವಣೆ ಗುರಿ ತಲುಪಲು ಭಾರತದಂತಹ ದೇಶಗಳಿಗೆ ಪರಿಹಾರ ರೂಪದಲ್ಲಿ ಈ ದೇಶಗಳು ₹ 1,403 ಲಕ್ಷ ಕೋಟಿಯನ್ನು ನೀಡಬೇಕಾಗುತ್ತದೆ ಎಂದು ಹೊಸ ಅಧ್ಯಯನ ಹೇಳಿದೆ.

ಈ ಬಗ್ಗೆ ‘ನೇಚರ್ ಸಸ್ಟೆನೇಬಿಲಿಟಿ’ ಎಂಬ ವೈಜ್ಞಾನಿಕ ನಿಯತಕಾಲಿಕದಲ್ಲಿ ಈ ಅಧ್ಯಯನ ವರದಿ ಪ್ರಕಟವಾಗಿದೆ. ಬ್ರಿಟನ್‌ನ ಲೀಡ್ಸ್‌ ವಿಶ್ವವಿದ್ಯಾಲಯದ ಸಂಶೋಧಕರು ಈ ಅಧ್ಯಯನ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT