ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ಜಮ್ಮು-ಕಾಶ್ಮೀರದ ಕಿಶ್ತ್‌ವಾಡದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು

Published : 14 ಆಗಸ್ಟ್ 2025, 11:15 IST
Last Updated : 14 ಆಗಸ್ಟ್ 2025, 14:01 IST
ಫಾಲೋ ಮಾಡಿ
Comments
ರಕ್ಷಣಾ ಕಾರ್ಯಾಚರಣೆಗೂ ಅಡ್ಡಿ
ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದಾಗಿ ಗ್ರಾಮದ ರಸ್ತೆಗಳು ಕೊಚ್ಚಿ ಹೋಗಿದ್ದು, ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯುಂಟಾಗಿದೆ. ತೀವ್ರವಾಗಿ ಗಾಯಗೊಂಡಿರುವ ಯಾತ್ರಾರ್ಥಿ ಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿ ರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ತಂಡ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ಹಾಗೂ ಸೇನಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಯಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT