ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಉತ್ತರಪ್ರದೇಶ: ‘ಹಲಾಲ್’ ಪ್ರಮಾಣೀಕೃತ ಉತ್ಪನ್ನಗಳಿಗೆ ನಿಷೇಧ

Published 19 ನವೆಂಬರ್ 2023, 2:39 IST
Last Updated 19 ನವೆಂಬರ್ 2023, 2:39 IST
ಅಕ್ಷರ ಗಾತ್ರ

ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ಮಾರಾಟಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ನಿಷೇಧ ಹೇರಿದೆ. ಈ ನಿಷೇಧವು ಔಷಧ ಸೇರಿದಂತೆ ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟಕ್ಕೆ ಅನ್ವಯವಾಗಲಿದೆ. ರಫ್ತು ಮಾಡುವ ಉತ್ಪನ್ನಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT