ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.

ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿ:ಕೃಷಿ ಕಾಯ್ದೆ; ದುರಹಂಕಾರ ಪ್ರದರ್ಶಿಸಿರುವ ಕೇಂದ್ರ: ಸೋನಿಯಾ ಗಾಂಧಿ

ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.