ಬೆಲೆ ಏರಿಕೆ, ನಿರುದ್ಯೋಗ ಚರ್ಚೆ ಸಾಧ್ಯತೆ
ದೇಶದ ಅರ್ಥವ್ಯವಸ್ಥೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಭಾರತದ ಮೇಲೆ ಅಮೆರಿಕದ ಸುಂಕ ಹೆಚ್ಚಳ ಹಾಗೂ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ವಿರುದ್ಧ ಮಹಾಭಿಯೋಗ ನಿರ್ಣಯ ಮಂಡಿಸಿದ ವಿಚಾರವು ಸಭಾಪತಿ ಮುಂದೆ ಬಾಕಿ ಇರುವುದರಿಂದ ಈ ಕುರಿತೂ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸುವ ಸಾಧ್ಯತೆ ಇದೆ.