ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರೋಧ ಪಕ್ಷದ ನಾಯಕರಾಗಿ ರಾಹುಲ್‌ ಗಾಂಧಿ: ಕಾಂಗ್ರೆಸ್‌ ಪಕ್ಷದ ಸರ್ವಾನುಮತದ ನಿರ್ಣಯ

Published 8 ಜೂನ್ 2024, 13:31 IST
Last Updated 8 ಜೂನ್ 2024, 13:31 IST
ಅಕ್ಷರ ಗಾತ್ರ

ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರನ್ನು ಪಕ್ಷದ ನಾಯಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಶನಿವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಸಂಸದರು ಒಮ್ಮತದಿಂದ ಈ ಆಯ್ಕೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ಆದರೆ, ರಾಹುಲ್‌ ಗಾಂಧಿ ಈವರೆಗೆ ತಮ್ಮ ನಿರ್ಧಾರ ಪ್ರಕಟಿಸಿಲ್ಲ. 2014ರಿಂದ ಈ ಸ್ಥಾನ ಖಾಲಿ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT