ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajya Sabha: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ, ರಾಜಸ್ಥಾನದಿಂದ ಸೋನಿಯಾ ಕಣಕ್ಕೆ

Published 14 ಫೆಬ್ರುವರಿ 2024, 6:22 IST
Last Updated 14 ಫೆಬ್ರುವರಿ 2024, 6:22 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಬುಧವಾರ) ಬಿಡುಗಡೆ ಮಾಡಿದೆ.

ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಣಕ್ಕಿಳಿದರೆ, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರು ಸ್ಪರ್ಧಿಸಲಿದ್ದಾರೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಇತ್ತ ಬಿಜೆಪಿ ಕೂಡ ಈಗಾಗಲೇ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT