ಬೆಂಗಳೂರು: ಕೇರಳದಲ್ಲಿ ಏರುಗತಿಯಲ್ಲಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ಇಂದು ಸ್ವಲ್ಪ ಮಟ್ಟಿಗೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 5,042 ಪ್ರಕರಣಗಳು ದಾಖಲಾಗಿವೆ ಹಾಗೂ 84,873 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಒಟ್ಟು 66,73,773 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 56,49,865 ಮಂದಿ ಗುಣಮುಖರಾಗಿದ್ದಾರೆ ಹಾಗೂ 1,03,493 ಮಂದಿ ಸಾವಿಗೀಡಾಗಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ ಮಹಾರಾಷ್ಟ್ರದಲ್ಲಿ 10,244 ಹೊಸ ಪ್ರಕರಣಗಳು ದಾಖಲಾಗಿದ್ದು, 263 ಮಂದಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 12,982 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,53,653 ಪ್ರಕರಣಗಳ ಪೈಕಿ 2,52,277 ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ 5,395 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 4,256 ಪ್ರಕರಣಗಳು ಹಾಗೂ ದೆಹಲಿಯಲ್ಲಿ 1,947 ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.