ಮುಂಬೈ: ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ ಇನ್ನೆರಡು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿವೆ ಎಂದು ಅಲ್ಲಿನ ಸರ್ಕಾರಿ ಮೂಲಗಳು ತಿಳಿಸಿವೆ.

ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿವೆ.

ಇದನ್ನೂ ಓದಿ:Covid-19 India Update: 8,306 ಹೊಸ ಪ್ರಕರಣ, 211 ಸಾವು

ದಕ್ಷಿಣ ಆಫ್ರಿಕಾದಿಂದ ಹಿಂತಿರುಗಿದ 37 ವರ್ಷದ ವ್ಯಕ್ತಿ ಮತ್ತು ಅಮೆರಿಕದಿಂದ ಹಿಂತಿರುಗಿದ ಆತನ 36 ವರ್ಷದ ಗೆಳೆಯನಿಗೆ ಓಮೈಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

ದೇಶದಲ್ಲಿ ಡಿಸೆಂಬರ್ 5, ಭಾನುವಾರದಂದು ಒಂದೇ ದಿನದಲ್ಲಿ 17 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.