ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,990 ಹೊಸ ಕೊರನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. 49 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬೆಳಿಗ್ಗೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದೆ. ಈವರೆಗೆ 26,496 ಮಂದಿಗೆ ಸೋಂಕು ತಗುಲಿದೆ. 824 ಮಂದಿ ಮೃತಪಟ್ಟಿದ್ದು, 5,804 ಜನ ಗುಣಮುಖರಾಗಿದ್ದಾರೆ. 19,868 ಮಂದಿ ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಜರಾತ್ನಲ್ಲಿ ಸೋಂಕು ಪ್ರಕರಣಗಳು 3071 ಮುಟ್ಟಿದ್ದು, 133 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾರಾಷ್ಟ್ರದ ನಂತರ ಗುಜರಾತ್ ಕೊರೊನಾ ಹಾಟ್ಸ್ಪಾಟ್ ಆಗಿ ಪರಿಣಮಿಸಿದೆ. ಮಹಾರಾಷ್ಟ್ರದಲ್ಲಿ ಈವರೆಗೆ 7,628 ಜನರಿಗೆ ಸೋಂಕು ತಗುಲಿದ್ದು, 323 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ:Covid-19 India Update: ಸೋಂಕು ಬೆಳವಣಿಗೆ ದರ ಕನಿಷ್ಠ ಮಟ್ಟಕ್ಕೆ ಇಳಿಕೆ

ದೆಹಲಿಯಲ್ಲಿ ಒಟ್ಟು 2,625 ಪ್ರಕರಣಗಳ ಪೈಕಿ 54 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 1,821 ಪ್ರಕರಣಗಳು, 23 ಮಂದಿ ಸಾವು; ರಾಜಸ್ಥಾನದಲ್ಲಿ 2,083 ಪ್ರಕರಣಗಳು, 33 ಮಂದಿ ಸಾವಿಗೀಡಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.