ಈವರೆಗೆ 108 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಈ ಮಧ್ಯೆ,ಕೋವಿಡ್ ಪ್ರಸರಣದ ವೇಗವನ್ನು ತಿಳಿಸುವ ‘ಆರ್ ವ್ಯಾಲ್ಯೂ’ ಪ್ರಮಾಣ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಮ್ಮೆ ಆತಂಕ ಮೂಡಿಸುವ ರೀತಿಯಲ್ಲಿ ಕೊಂಚ ಏರಿಕೆ ಕಂಡಿದೆ. ಬೆಂಗಳೂರು ಸೇರಿದಂತೆ ಕೆಲವು ಮೆಟ್ರೊ ನಗರಗಳಲ್ಲೂ ಆರ್ ವ್ಯಾಲ್ಯೂ ಮಿತಿ ದಾಟುತ್ತಿದೆ ಎಂದು ವರದಿಯಾಗಿದೆ.
COVID19 | India reports 10,853 new cases and 12,432 recoveries in the last 24 hours; Active caseload stands at 1,44,845; lowest in 260 days: Ministry of Health and Family Welfare pic.twitter.com/dgK5f95127