ನವದೆಹಲಿ: ದೇಶದಾದ್ಯಂತ ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ 45,352 ಕೋವಿಡ್ ಪ್ರಕರಣಗಳು ವರದಿಯಾಗಿವೆ. 366 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೇರಳ ರಾಜ್ಯವೊಂದರಲ್ಲೇ 32,097 ಪ್ರಕರಣ ಮತ್ತು 188 ಸಾವು ವರದಿಯಾಗಿದೆ.

ದೇಶದಲ್ಲಿ ಈವರೆಗೆ 3,20,63,616 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 4,39,895 ಸೋಂಕಿತರು ಅಸುನೀಗಿದ್ದಾರೆ. ಸದ್ಯ 3,99,778 ಸಕ್ರಿಯ ಪ್ರಕರಣಗಳಿವೆ.

ಈವರೆಗೆ 67,09,59,968 ಡೋಸ್ ಲಸಿಕೆ ನೀಡಲಾಗಿದೆ.

ಓದಿ:ಕೊರೊನಾ ವೈರಸ್ ಹೊಸ ತಳಿ ‘ಮ್ಯೂ’ ಲಸಿಕೆ ಪ್ರತಿರೋಧಕ: ಎಚ್ಚರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.