ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 16,464 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 24 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1,43,989ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ ಜತೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಪ್ರಮಾಣ ಶೇಕಡ 0.33ರಷ್ಟಿದೆ. ಚೇತರಿಕೆ ಪ್ರಮಾಣ ಶೇಕಡ 98.48ರಷ್ಟಿದ್ದು, ಮರಣ ಪ್ರಮಾಣ ಶೇಕಡ 1.20 ಇದೆ.

CWG| ಭಾರತಕ್ಕೆ ಮೂರನೇ ಚಿನ್ನ ಗೆದ್ದುಕೊಟ್ಟ ವೇಟ್ಲಿಫ್ಟರ್ ಅಚಿಂತ್ಯ ಶಿವಲಿ

ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇಕಡ 6.01ರಷ್ಟಿದ್ದು, ವಾರದ ಪಾಸಿಟಿವಿಟಿ ಪ್ರಮಾಣ ಶೇಕಡ 4.80 ಇದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 19,673 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 45 ಮಂದಿ ಸೋಂಕಿತರು ಮೃತಪಟ್ಟಿದ್ದರು.

ಚಿಕ್ಕಬಳ್ಳಾಪುರ: ಡ್ರಗ್ಸ್ ವ್ಯಸನಿಯಿಂದ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಹಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.