ಅಂಬಾಲಾ: ಕೋವಿಡ್–19 ದೃಢಪಟ್ಟಿದ್ದರಿಂದ ಅಂಬಾಲಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್ ಆಸ್ಪತ್ರೆಗೆ ಭಾನುವಾರ ಸ್ಥಳಾಂತರಿಸಲಾಗಿದೆ.

‘ಸಚಿವ ವಿಜ್ ಅಸ್ವಸ್ಥಗೊಂಡ ಕಾರಣ ಅವರನ್ನು ರೋಹ್ಟಕ್ ಆಸ್ಪತ್ರೆಗೆ ಶನಿವಾರ ರಾತ್ರಿ ಸ್ಥಳಾಂತರಿಸಲಾಗಿದೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಕುಲದೀಪ್ ಸಿಂಗ್ ತಿಳಿಸಿದರು.

ಭಾರತ್ ಬಯೊಟೆಕ್ ಸಂಸ್ಥೆಯು ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 67 ವರ್ಷದ ಅನಿಲ್ ಅವರ ಮೇಲೂ ಪ್ರಯೋಗಿಸಲಾಗಿತ್ತು. ಅದಾದ ನಂತರ ಡಿ.5ರಂದು ಅವರಿಗೆ ಕೋವಿಡ್–19 ದೃಢಪಟ್ಟಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.