ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಮತ್ತೆ ಕೋವಿಡ್ ಆತಂಕ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

Published 18 ಡಿಸೆಂಬರ್ 2023, 11:50 IST
Last Updated 18 ಡಿಸೆಂಬರ್ 2023, 11:50 IST
ಅಕ್ಷರ ಗಾತ್ರ

ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಬೆನ್ನಲ್ಲೇ, ದೇಶಾದ್ಯಂತ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ವರದಿಯಾಗುತ್ತಿವೆ. ಡಿ.17 ರಂದು 335 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಈವರೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1, 828ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT