ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 23,529 ಹೊಸ ಪ್ರಕರಣ, 311 ಸಾವು

Last Updated 30 ಸೆಪ್ಟೆಂಬರ್ 2021, 4:34 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 23,529 ಹೊಸ ಪ್ರಕರಣಗಳು ವರದಿಯಾಗಿದ್ದು, 311 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಈ ವರೆಗೂ ದೇಶದಲ್ಲಿ ಒಟ್ಟು 3,37,39,980 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 3,30,14,898 ಸೋಂಕಿತರು ಗುಣಮುಖರಾಗಿದ್ದಾರೆ.

ಒಂದೇ ದಿನ ಕೋವಿಡ್‌ನಿಂದ 28,718 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 4,48,062 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಈ ವರೆಗೂ ಒಟ್ಟು 88,34,70,578 ಡೋಸ್‌ ಲಸಿಕೆಯನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT