ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ44 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ ಹೊಸದಾಗಿ 20,557 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ವರದಿ ತಿಳಿಸಿದೆ.

ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4,39,59,321ಕ್ಕೆ ಏರಿದ್ದು, ಮೃತಪಟ್ಟವರ ಒಟ್ಟು ಸಂಖ್ಯೆ 5,26,211 ರಷ್ಠಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ1,46,323ರಷ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.