ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Covid India Updates: ಹೊಸದಾಗಿ 3,324 ಕೋವಿಡ್ ಪ್ರಕರಣಗಳು ದೃಢ

ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,324 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 40 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಒಂದೇ ದಿನದಲ್ಲಿ 2,876 ಸೋಂಕಿತರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,092 ರಷ್ಟಾಗಿದೆ.

ಶನಿವಾರ ದಾಖಲಾದ ಪ್ರಕರಣಗಳ ಸಂಖ್ಯೆಗೆ (3,688) ಹೋಲಿಸಿದರೆ ಇಂದು ಶೇ 10ರಷ್ಟು ಪ್ರಕರಣಗಳು ಇಳಿಮುಖವಾಗಿವೆ.

ಈ ವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟುಸಂಖ್ಯೆ5,23,843ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT