ಕೋವಿಡ್ ಎರಡನೇ ಅಲೆಗೆ ದೇಶವೇ ತತ್ತರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಒಂದು ವಾರದಿಂದ, ಪ್ರತಿದಿನ 3 ಲಕ್ಷಕ್ಕೂ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ರೋಗಿಗಳು ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಒದ್ದಾಡುತ್ತಿದ್ದಾರೆ. ಕೋವಿಡ್ನಿಂದ ಪ್ರತಿದಿನ 2,000ಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ದೇಶದಲ್ಲಿ ಕೋವಿಡ್ ಮೊದಲ ಅಲೆ ಇಳಿಕೆಯಾಗಿ, ಎರಡನೇ ಅಲೆ ಆರಂಭವಾಗುವುದರ ಮಧ್ಯೆ 7 ತಿಂಗಳ ಸಮಯ ದೊರೆತಿತ್ತು. ಆದರೆ ಎರಡನೇ ಅಲೆಯನ್ನು ಎದುರಿಸಲು ಮಾಡಿಕೊಳ್ಳಬೇಕಿದ್ದ ಅಗತ್ಯ ಸಿದ್ಧತೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಡೆಗಣಿಸಿದವು. ಅದರ ಪರಿಣಾಮ ಈಗ ನಮ್ಮ ಕಣ್ಣ ಮುಂದೆ ಇದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.