ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸಚಿವರಿಂದ ಪ್ಲಾಸ್ಮಾ ದಾನ

Last Updated 5 ಆಗಸ್ಟ್ 2020, 13:14 IST
ಅಕ್ಷರ ಗಾತ್ರ

ಠಾಣೆ: ಕೋವಿಡ್‌ನಿಂದ ಗುಣಮುಖರಾದ ಮೂರು ತಿಂಗಳ ಬಳಿಕ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವದ್ ಅವರು ಪ್ಲಾಸ್ಮಾ ದಾನ ಮಾಡಿದ್ದಾರೆ.

ಠಾಣೆಯ ಪ್ಲಾಸ್ಮಾ ಸಂಗ್ರಹ ಕೇಂದ್ರದಲ್ಲಿ ಪ್ಲಾಸ್ಮಾ ನೀಡಿದ ಅವರು, ‘ಇಂದು ನನ್ನ ಜನ್ಮದಿನ. ಹಾಗಾಗಿ ಈ ದಿನದಂದೇ ದಾನ ಮಾಡಿದ್ದೇನೆ’ ಎಂದಿದ್ದಾರೆ.

ಮಾಜಿ ಸಂಸದಆನಂದ್ ಪರಾಂಜಪೆ ಅವರು ಇದೇ ಕೇಂದ್ರದಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT