ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ತಮ್ಮ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಮಹಾರಾಷ್ಟ್ರದ ನಿವಾಸಿ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ.
.ಮಹಾಕುಂಭ ಮೇಳದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಭಾಗಿ; ಸಂಗಮದಲ್ಲಿ ಪುಣ್ಯಸ್ನಾನ.India-Qatar | ಕಾರ್ಯತಂತ್ರ ಪಾಲುದಾರಿಕೆ ವೃದ್ಧಿಗೆ ಭಾರತ-ಕತಾರ್ ಒಪ್ಪಂದ.
ಇಂದು (ಮಂಗಳವಾರ) ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನೆ ಕಾರ್ಯಕ್ರಮಯೊಂದರಲ್ಲಿ ಭಾಗವಹಿಸಿದ್ದ ಯೋಧರೊಬ್ಬರು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯೋಧನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಬಿಹಾರ | ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ: 10 ಮಂದಿ ಬಂಧನ.ತಾಯಿಯದ್ದು ಆತ್ಮಹತ್ಯೆಯಲ್ಲ... ಕೊಲೆ: ಚಿತ್ರ ಬಿಡಿಸಿ ತಂದೆ ಹಿಡಿದುಕೊಟ್ಟ ಮಗಳು!.ಮ.ಪ್ರದೇಶ| ನಿಂತಿದ್ದ ವ್ಯಾನ್ಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು, 20 ಜನರಿಗೆ ಗಾಯ.ಮೈಸೂರು | ಕೌಟುಂಬಿಕ ಸಮಸ್ಯೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.