ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.26 ರಂದು ಸಿಯುಇಟಿ–ಪಿಜಿ ಫಲಿತಾಂಶ

Last Updated 25 ಸೆಪ್ಟೆಂಬರ್ 2022, 13:54 IST
ಅಕ್ಷರ ಗಾತ್ರ

ನವದೆಹಲಿ: ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕಿರುವ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (ಸಿಯುಇಟಿ–ಪಿಜಿ) ಫಲಿತಾಂಶ ಸೆಪ್ಟೆಂಬರ್‌ 26 ರಂದು ಪ್ರಕಟಗೊಳ್ಳಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್ ಹೇಳಿದ್ದಾರೆ.

‘ಸೆ.26ರಂದು ಸಂಜೆ 4 ಗಂಟೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು(ಎನ್‌ಟಿಎ) ಸಿಯುಇಟಿ–ಪಿಜಿ ಫಲಿತಾಂಶವನ್ನು ಪ್ರಕಟಿಸಲಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT