ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಗುದನಾಳದಲ್ಲಿದ್ದ 700 ಗ್ರಾಂ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

Published 8 ಜೂನ್ 2023, 10:47 IST
Last Updated 8 ಜೂನ್ 2023, 10:47 IST
ಅಕ್ಷರ ಗಾತ್ರ

ಜೈಪುರ (ರಾಜಸ್ಥಾನ): ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿಳಿದ ಇಬ್ಬರು ಮಹಿಳೆಯರಿಂದ 700 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಮಹಿಳೆಯರು ಕ್ಯಾಪ್ಸೂಲ್ ರೂಪದಲ್ಲಿ ಚಿನ್ನವನ್ನು ತಮ್ಮ ಗುದನಾಳದಲ್ಲಿಟ್ಟುಕೊಂಡು ಪ್ರಯಾಣಿಸಿದ್ದರು.

ಪರಿಶೀಲನೆ ಸಂದರ್ಭದಲ್ಲಿ ಇದನ್ನು ಪತ್ತೆ ಮಾಡಿದ ಅಧಿಕಾರಿಗಳು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ₹43.12ಲಕ್ಷ ಎಂದು ಅಂದಾಜು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT