ಮುಂಬೈ: ‘ತೌತೆ’ ಚಂಡಮಾರುತದಿಂದಾಗಿ ಮುಂಬೈನಲ್ಲಿ 230 ಮಿ.ಮೀ ಮಳೆ ಸುರಿದಿದೆ. ಇದು 24 ಗಂಟೆಗಳಲ್ಲಿ ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಎಂದು ಐಎಂಡಿ ಹೇಳಿದೆ.

‘ಮಂಗಳವಾರ ಬೆಳಿಗ್ಗೆ 8 ಗಂಟೆಗಳವರೆಗೆ (24 ಗಂಟೆ) ಸಾಂತಾಕ್ರೂಜ್ ವೀಕ್ಷಣಾಲಯದಲ್ಲಿ 230.3 ಮಿ.ಮೀ ಮಳೆ ದಾಖಲಾಗಿದೆ. ಇದೇ ಅವಧಿಯಲ್ಲಿ ಕೊಲಾಬಾ ವೀಕ್ಷಣಾಲಯದಲ್ಲಿ 207.6 ಮಿ.ಮೀ ಮಳೆ ದಾಖಲಾಗಿದೆ’ ಎಂದು ಮುಂಬೈನ ಐಎಂಡಿ ಪ್ರಾದೇಶಿಕ ಕಚೇರಿಯು ತಿಳಿಸಿದೆ.

‘ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ(ಸಾಂತಾಕ್ರೂಜ್ ) 230 ಮಿ.ಮೀ ಮಳೆ ಸುರಿದಿದೆ. ಇದು 24 ಗಂಟೆಗಳಲ್ಲಿ ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ’ ಎಂದು ಪುಣೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮಿಟಿಯೊರಾಲಜಿಯಲ್ಲಿನ ಸಂಶೋಧಕ ವಿನೀತ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.