‘ತೌತೆ’ ಚಂಡಮಾರುತದ ಪ್ರಭಾವ ರಾಜ್ಯದಲ್ಲಿ ಸೋಮವಾರ ತಗ್ಗಿದೆ. ಅತ್ತ ಮಹಾರಾಷ್ಟ್ರ, ಗೋವಾ ಹಾಗೂ ಗುಜರಾತ್ ರಾಜ್ಯಗಳಲ್ಲಿ ಗಾಳಿ, ಮಳೆಯ ಅಬ್ಬರ ಜೋರಾಗಿತ್ತು. ಇದರಿಂದ ಅಪಾರ ನಾಶನಷ್ಟ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಕರಾವಳಿ ಕೋಸ್ಟ್ ಗಾರ್ಡ್ ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸುತ್ತಿದೆ. ಚಿತ್ರಕೃಪೆ: (ಪಿಟಿಐ, ಎಎಫ್‌ಪಿ, ರಾಯಿಟರ್ಸ್)